ಕ್ರೇನ್ ಕುಸಿತ

ಮಹಾರಾಷ್ಟ್ರದ ಥಾಣೆಯಲ್ಲಿ ಭೀಕರ ಅವಘಡ: ಸಮೃದ್ಧಿ ಇ-ವೇ ಕಾಮಗಾರಿ ಕ್ರೇನ್ ಕುಸಿದು ಬಿದ್ದು 16 ಕಾರ್ಮಿಕರು ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸಮೃದ್ಧಿ ಎಕ್ಸ್ಪ್ರೆಸ್ವೇ ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿ ಮೇಲೆ ಕ್ರೇನ್ ಬಿದ್ದು 16 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿರುವ ದುರದೃಷ್ಟಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ತಮಿಳುನಾಡು: ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ
ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಮೂವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

