ರಾಜ್ಯಬೆಂಗಳೂರು: ಪೊಲೀಸ್ ಎಂದು ಹೇಳಿಕೊಂಡು ಫೈನಾನ್ಸ್ ಸಂಸ್ಥೆಯ ಮ್ಯಾನೇಜರ್ ಮೇಲೆ ಬ್ಲೇಡ್ನಿಂದ ಹಲ್ಲೆ
ಜಯನಗರ 7ನೇ ಬ್ಲಾಕ್ನಲ್ಲಿ ತಾನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ, ತನಗೆ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರ ವಲಯ ವ್ಯವಸ್ಥಾಪಕರೊಬ್ಬರ (35) ಮೇಲೆ ಬ್ಲೇಡ್ ಮತ್ತು ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಲಾಗಿದೆ.