ವಿದೇಶಕೆನಡಾ ಭೇಟಿ ಫಲಪ್ರದ: ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಪ್ರಯಾಣ
ಜಿ7 ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಕೆನಡಾದ ಜನತೆ ಮತ್ತು ಸರ್ಕಾರಕ್ಕೆ ಧನ್ಯವಾದಗಳು. ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಸುಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.