ಕ್ರೌಡ್ ಫಂಡಿಂಗ್ ಅಭಿಯಾನ

ಚುನಾವಣೆ ವೆಚ್ಚಕ್ಕಾಗಿ ಅತಿಶಿಯ ಕ್ರೌಡ್ ಫಂಡಿಂಗ್ ಅಭಿಯಾನ: ಕೇವಲ ಆರು ಗಂಟೆಗಳಲ್ಲಿ 15 ಲಕ್ಷ ರೂ ಸಂಗ್ರಹ!
ಕಾಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅತಿಶಿ ಚುನಾವಣಾ ವೆಚ್ಚಕ್ಕಾಗಿ ರೂ. 40 ಲಕ್ಷ ಸಂಗ್ರಹಿಸುವ ಗುರಿ ಹೊಂದಿದ್ದಾರೆ.

ಕ್ರೌಡ್‌ಫಂಡಿಂಗ್ ಅಭಿಯಾನ: 48 ಗಂಟೆಗಳಲ್ಲಿ ಕಾಂಗ್ರೆಸ್ ಗೆ ಹರಿದುಬಂತು 2.81 ಕೋಟಿ ರೂಪಾಯಿ!
ಕಾಂಗ್ರೆಸ್ ಪಕ್ಷ ಆರಂಭಿಸಿದ ಕ್ರೌಡ್ ಫಂಡಿಂಗ್ ಅಭಿಯಾನಕ್ಕೆ 48 ಗಂಟೆಗಳಲ್ಲಿ 2.81 ಕೋಟಿ ರೂಪಾಯಿ ಹರಿದುಬಂದಿದೆ.

ಕಾಂಗ್ರೆಸ್ ನಿಂದ 'ದೇಶಕ್ಕಾಗಿ ದೇಣಿಗೆ' ಕ್ರೌಡ್‌ಫಂಡಿಂಗ್ ಅಭಿಯಾನ
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ಸಂಪನ್ಮೂಲ ಕ್ರೂಡಿಕರಿಸಲು ಕಾಂಗ್ರೆಸ್ ದೇಶಾದ್ಯಂತ 'ದೇಶಕ್ಕಾಗಿ ದೇಣಿಗೆ' ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸುವುದಾಗಿ ಕಾಂಗ್ರೆಸ್ ಶನಿವಾರ ಘೋಷಿಸಿದೆ. ಡಿಸೆಂಬರ್ 18 ರಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

