ರಾಜ್ಯಕ್ಲಾಟ್ ಪರೀಕ್ಷೆ: ಟಾಪ್ 100 ಪಟ್ಟಿಯಲ್ಲಿ 3 ಬೆಂಗಳೂರಿಗರು, ರಾಜ್ಯಕ್ಕೆ ಅನಘಾ ಪ್ರಥಮ
ದೇಶದಲ್ಲಿರುವ ಕಾನೂನು ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ಮೇ.13ರಂದು ನಡೆಸಲಾಗಿದ್ದ 2018ನೇ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್ಎಟಿ) ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಟಾಪ್ 100 ಪಟ್ಟಿಯಲ್ಲಿ ಬೆಂಗಳೂರಿನ ಮೂವರು ಸ್ಥಾನ ಪಡೆದುಕೊಂಡಿದ್ದಾರೆ...