ರಾಜ್ಯಬೆಂಗಳೂರು: ಕ್ಲಾರೆನ್ಸ್ ಹೈಸ್ಕೂಲ್ನಲ್ಲಿ 215 ವಿದ್ಯಾರ್ಥಿಗಳ ಮೇಲೆ ನಿಗಾ; ಹೊಸ H1N1 ಪ್ರಕರಣ ಇಲ್ಲ
ಬೆಂಗಳೂರು ಉತ್ತರ ನಗರ ನಿಗಮದ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ, ನ್ಯೂ ಬಗಲೂರು ಲೇಔಟ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ತಂಡ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿತು.