ಕೋಲ್ಕತಾ ನೈಟ್ ರೈಡರ್ಸ್ ಆಟಗಾರ ಸುನಿಲ್ ನರೈನ್ ಐಪಿಎಲ್ನಲ್ಲಿ ಅನುಮಾನಾಸ್ಪದ ಬೌಲಿಂಗ್ ಶೈಲಿ ಹೊಂದಿದ್ದಾರೆಂದು ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಬೌಲಿಂಗ್ ಆಕ್ಷನ್ ಸಮಿತಿ, ಸ್ಪಿನ್ ಬೌಲರ್ ಗೆ ಕ್ಲೀನ್ ಚಿಟ್ ನೀಡಿದೆ.