ಕ್ಲೀನ್ ಸ್ವೀಪ್

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!
ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿತು. ಇದು ನಾಯಕನಾಗಿ ಅಯ್ಯರ್ ಅವರ ಮೊದಲ ಟಿ20 ಸರಣಿ ಗೆಲುವಾಗಿದೆ.

ಶಿಮ್ಲಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್, 24 ವಾರ್ಡ್ ಗಳಲ್ಲಿ ಗೆಲುವು
ಶಿಮ್ಲಾ ಮಹಾನಗರ ಪಾಲಿಕೆ (ಎಸ್‌ಎಂಸಿ) ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಟ್ಟು 34 ವಾರ್ಡ್‌ಗಳ ಪೈಕಿ 24 ವಾರ್ಡ್‌ಗಳನ್ನು ಮೂರನೇ ಎರಡರಷ್ಟು ಬಹುಮತದೊಂದಿಗೆ ಗೆಲ್ಲುವ ಮೂಲಕ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡಿದೆ.

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್: ಏಕದಿನ ಐಸಿಸಿ ರ‍್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ
ನ್ಯೂಜಿಲೆಂಡ್ ವಿರುದ್ಧದ ಅಂತಿಮ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ 90 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಇದರೊಂದಿಗೆ ಏಕದಿನ ಐಸಿಸಿ ರ‍್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದೆ.

ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್: ಬಿಎಸ್ ವೈ ಗೆ ವರವಾಯ್ತು ಲಿಂಗಾಯತ ಟ್ರಂಪ್ ಕಾರ್ಡ್!
ಉತ್ತರ ಕರ್ನಾಟಕದ ಐದು ಕ್ಷೇತ್ರಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ, ಗೋಕಾಕ್, ಅಥಣಿ, ರಾಣೆ ಬೆನ್ನೂರು, ಕಾಗವಾಡ ಮತ್ತು ಹಿರೆಕೆರೂರು ಐದು ಕ್ಷೇತ್ರಗಳು ಬಿಜೆಪಿ ಪಾಲಾಗಿವೆ.

ನಾಂದೇಡ್ ಮುನಿಸಿಪಲ್ ಚುನಾವಣೆ: 'ಕೈ'ಗೆ ಭರ್ಜರಿ ಗೆಲುವು, ಬಿಜೆಪಿ ದಿಗ್ವಿಜಯಕ್ಕೆ ಬ್ರೇಕ್
ಮಹಾರಾಷ್ಟ್ರದ ನಾಂದೇಡ್ - ವಘಾಲಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ದಿಗ್ವಿಜಯಕ್ಕೆ ಬ್ರೇಕ್ ಹಾಕಿದೆ....

ದಾಖಲೆಯ ಕ್ಲೀನ್ ಸ್ವೀಪ್ ಗೆ ಯಂಗ್ ಇಂಡಿಯಾ ಸಜ್ಜು
ಮೊದಲ ಎರಡು ಪಂದ್ಯಗಳನ್ನು ಗೆದ್ದು ಈಗಾಗಲೇ ಸರಣಿಯನ್ನು ಕೈವಶಪಡಿಸಿಕೊ೦ಡಿರುವ ಭಾರತ ತ೦ಡ ಜಿ೦ಬಾಬ್ವೆ ವಿರುದ್ಧದ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ತುದಿಗಾಲಲ್ಲಿ ನಿಂತಿದೆ.

ಏಕದಿನ ಪಂದ್ಯ: ಸರಣಿ ಕ್ಲೀನ್ ಸ್ವೀಪ್ ಮಾಡಿದ ಯಂಗ್ ಇಂಡಿಯಾ
ಮೊದಲ ಎರಡು ಪಂದ್ಯಗಳನ್ನು ಗೆದ್ದು ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿದ್ದ ಟೀಂ ಇಂಡಿಯಾ ಬುಧವಾರ ಜಿ೦ಬಾಬ್ವೆ ವಿರುದ್ಧ ನಡೆದ ಮೂರನೇ ಹಾಗೂ...

ಶ್ರೀಲಂಕಾವನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತೆಯರ ತಂಡ
ಶ್ರೀಲಂಕಾ ವಿರುದ್ಧದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ವನಿತೆಯರ ತಂಡ 7 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದ್ದು, 3-0 ಅಂತರದಲ್ಲಿ ಕ್ಲೀನ್...

ಭಾರತ- ಆಸ್ಟ್ರೇಲಿಯಾ 4 ನೇ ಏಕದಿನ ಪಂದ್ಯ: ಭಾರತಕ್ಕೆ 349 ರನ್ ಗಳ ಗುರಿ
ಭಾರತ- ಆಸ್ಟ್ರೇಲಿಯಾ ವಿರುದ್ಧದ 4 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 348 ರಂ ಪೇರಿಸಿದ್ದು ಭಾರತಕ್ಕೆ 349 ರನ್ ಗಳ ಗುರಿ ನೀಡಿದೆ.

