ರಾಜ್ಯಬೆಂಗಳೂರು ಗಲಭೆ ಪ್ರಕರಣ: ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮನವಿ
ಆಗಸ್ಟ್ 11 ರಂದು ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಉಂಟಾಗಿದ್ದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಮಾಡಿ ಹೊಣೆಗಾರಿಕೆ ನಿಗದಿಪಡಿಸಲು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮನವಿ ಸಲ್ಲಿಸಿದೆ.