ದೇಶAir India Plane Crash: ಸಂತ್ರಸ್ತರಿಗೆ ಕ್ಲೈಮ್ ಸೆಟಲ್ಮೆಂಟ್ ಪ್ರಕ್ರಿಯೆ ಸಡಿಲಿಸಿದ LIC
ಭಾರತೀಯ ಜೀವ ವಿಮಾ ನಿಗಮ(LIC) ಶುಕ್ರವಾರ ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ಕ್ಲೈಮ್ ಸೆಟಲ್ಮೆಂಟ್ ಪ್ರಕ್ರಿಯೆಯನ್ನು ಸಡಿಲಗೊಳಿಸಿದೆ ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ.