ಸಿನಿಮಾ ಸುದ್ದಿಶ್ರೇಯಸ್ ಮಂಜು- ಪ್ರಿಯಾ ವಾರಿಯರ್ ನಟನೆಯ 'ವಿಷ್ಣು ಪ್ರಿಯ' ಚಿತ್ರದ ಕ್ಲೈಮ್ಯಾಕ್ಸ್ ಮರುಚಿತ್ರೀಕರಣ
ಶ್ರೇಯಸ್ ಮಂಜು ಅವರ ಮುಂದಿನ ವಿಷ್ಣು ಪ್ರಿಯಾ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಮತ್ತು ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಹೊಸ ಮಾಹಿತಿ ಎಂದರೆ, ಚಿತ್ರತಂಡ ಚಿತ್ರದ ಕ್ಲೈಮ್ಯಾಕ್ಸ್ ಅನ್ನು ರೀಶೂಟ್ ಮಾಡಿದೆ.