ಕ್ವಾಡ್

Interview | ಭಾರತ Quad ನಿಂದ ಹೊರಬಂದು ಚೀನಾ ಜೊತೆಗೆ ಉತ್ತಮ ಸಂಬಂಧ ಹೊಂದಬೇಕು: ಅಮೆರಿಕಾ ಅರ್ಥಶಾಸ್ತ್ರಜ್ಞ ಜೆಫ್ರಿ ಸ್ಯಾಚ್ಸ್

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್: ನ್ಯೂಯಾರ್ಕ್ ಟೈಮ್ಸ್ ವರದಿ
ನವೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಗೆ ಭಾರತ ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ನಾಯಕರನ್ನು ಆತಿಥ್ಯ ವಹಿಸಲಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ Quad ನಾಯಕರು: ಅಪರಾಧಿಗಳಿಗೆ ತಕ್ಕ ಶಿಕ್ಷೆಗೆ ಒತ್ತಾಯ
ವಾಷಿಂಗ್ಟನ್‌ನಲ್ಲಿ ನಡೆದ ಸಭೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, ವಿದೇಶಾಂಗ ಸಚಿವರು ಪಹಲ್ಗಾಮ್ ದಾಳಿಯ ಅಪರಾಧಿಗಳು, ಸಂಘಟಕರು ಮತ್ತು ಹಣಕಾಸು ಒದಗಿಸುವವರಿಗೆ ಶಿಕ್ಷೆ ನೀಡಬೇಕೆಂದು ತುರ್ತು ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಕರೆ ನೀಡಿದರು.

ಅಮೆರಿಕಾ ಭೇಟಿಗೆ Trump ಆಹ್ವಾನ ತಿರಸ್ಕರಿಸಿದ Narendra Modi; Quad ಸಭೆಗೆ ನೀವೇ ಭಾರತಕ್ಕೆ ಬನ್ನಿ- ಪ್ರಧಾನಿ
ಜಿ-7 ಸಭೆಯಲ್ಲಿ ಭಾಗವಹಿಸಿದ ಬಳಿಕ ಕೆನಡಾದಿಂದ ಹಿಂದಿರುಗುವ ಪ್ರಯಾಣದಲ್ಲಿ ಅಮೆರಿಕಕ್ಕೆ ಭೇಟಿ ನೀಡಲು ಅಧ್ಯಕ್ಷ ಟ್ರಂಪ್ ಆಹ್ವಾನಿಸಿದ್ದಾರೆ.

ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿಗಾಗಿ ಕ್ವಾಡ್ ಕರೆ!
ಉಕ್ರೇನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಅಥವಾ ಬೆದರಿಕೆಯನ್ನು 'ಸ್ವೀಕಾರಾರ್ಹವಲ್ಲ'. ಕ್ವಾಡ್ ವಿದೇಶಾಂಗ ಸಚಿವರು ಶಾಶ್ವತ ಶಾಂತಿಗಾಗಿ ಕರೆ ನೀಡಿದ್ದಾರೆ.

