ರಾಜ್ಯಅಧಿಕಾರಿಗಳ ಎಡವಟ್ಟು: ಬೇರೆಯವರಿಗೆ ಸ್ಥಳಾವಕಾಶ ಕಲ್ಪಿಸಲು ಕೋವಿಡ್ ಟೆಸ್ಟ್ ಇಲ್ಲದೆಯೆ ಕ್ವಾರಂಟೈನ್ ಅವಧಿ ಕಡಿತ!
ಇತರೆ ರಾಜ್ಯ ಹಾಗೂ ವಿದೇಶಗಳಿಂದ ಜನ ಭಾರಿ ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರೆಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸುವ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ದೊಡ್ಡ ಎಡವಟ್ಟು ಮಾಡುತ್ತಿದ್ದು, ಕೊರೋನಾ ವೈರಸ್ ಮತ್ತಷ್ಟು ಹರಡುವ ಭೀತಿ ಎದುರಾಗಿದೆ.