ರಾಜ್ಯನೈಋತ್ಯ ರೈಲ್ವೇ ವಿಭಾಗದ ಅಧಿಕಾರಿಗಳಿಂದ ಕ್ವಾರಂಟೈನ್ ನಿಯಮ ಉಲ್ಲಂಘನೆ: ಆತಂಕದಲ್ಲಿ 500 ನೌಕರರು
ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಎರಡನೇ ಸಾವು ಸಂಭವಿಸಿದ್ದು, ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದಲ್ಲಿ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ 57 ವರ್ಷದ ನೌಕರ ಸಾವಿಗೀಡಾಗಿದ್ದು, ಸಾವಿನ ನಂತರ ನಡೆಸಲಾದ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೋನಾ ಸೋಂಕು ದೃಢವಾಗಿದೆ.