ರಾಜ್ಯಯಾದಗಿರಿಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘನೆ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಸರ್ಕಾರದ ಆದೇಶವನ್ನು ಪಾಲಿಸದೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಹರಡಿಸುವ ದುರುದ್ದೇಶದಿಂದ ತಾಂಡಾದಲ್ಲಿ ತಿರುಗಾಡುತ್ತಿದ್ದ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೀರನಕಲ್ ತಾಂಡಾ ಮತ್ತು ಕಮಲನಾಯಕ ತಾಂಡಾದ 4 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.