ರಾಜ್ಯ'ಕ್ವಾರಂಟೈನ್ ವಾಚ್ ಆಪ್'ನಲ್ಲಿ ಲೋಪದೋಷ: ಮಾಹಿತಿ ಕಲೆಹಾಕಲು ನಾಗರಿಕ ಕ್ವಾರಂಟೈನ್ ತಂಡಕ್ಕೆ ಹರಸಾಹಸ
ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ನಾಗರಿಕ ಕ್ವಾರಂಟೈನ್ ಸ್ಕ್ವಾಡ್(ಸಿಕ್ಯುಎಸ್) ಕಾರ್ಯಕರ್ತರು ಹೋಂ ಕ್ವಾರಂಟೈನ್ ಗೆ ಒಳಪಡಬೇಕಾದವರನ್ನು ಪತ್ತೆಹಚ್ಚುವ ಕೆಲಸ ಮಾಡುತ್ತಿದ್ದಾರೆ.