ರಾಜ್ಯತುಮಕೂರು: ಕ್ವಾರಿಯಲ್ಲಿ ಬೃಹತ್ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಸಾವು
ತುಮಕೂರು ತಾಲೂಕಿನ ಕ್ಯಾತಸಂದ್ರ ಪ್ರದೇಶದಲ್ಲಿರುವ ಕ್ವಾರಿ ಕಮ್ ಸ್ಟೋನ್ ಕ್ರಷರ್ ಘಟಕದಲ್ಲಿ ಮಂಗಳವಾರ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಬೃಹತ್ ಬಂಡೆಯೊಂದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ...