ಕ್ವಾರಿ ಮಾಲೀಕರು

ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಕಲ್ಲುಗಣಿ ಮಾಲೀಕರಿಗೆ ಸೂಚನೆ, ಗಣಿಗಾರಿಕೆಗೆ ಸಮಗ್ರ ಮಾರ್ಗಸೂಚಿ CM ಡಿ ಕೆ ಶಿವಕುಮಾರ್-Video
ಕಲ್ಲುಗಣಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿತ್ತೇ ಹಾಗೂ ಅಗತ್ಯ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರು: ಗ್ರಾನೈಟ್ ಕ್ವಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಸ್ಫೋಟಕಗಳ ವಶ; ಮಾಲೀಕ ಸೇರಿ ಐವರ ವಿರುದ್ಧ ಪ್ರಕರಣ ದಾಖಲು
ಬಿದರಹಳ್ಳಿ ಹೋಬಳಿಯ ಯರಪ್ಪನಹಳ್ಳಿ ಗ್ರಾಮದ ವೆಂಕಟೇಶ್ವರ ಗ್ರಾನೈಟ್ಸ್ ಮತ್ತು ಕ್ರಷರ್ ಮೇಲೆ ಜೂನ್ 5 ರಂದು ದಾಳಿ ನಡೆಸಲಾಗಿದ್ದು, ಸುಮಾರು 230 ಜಿಲೆಟಿನ್ ಸ್ಟಿಕ್‌ಗಳು ಮತ್ತು 50 ಡಿಟೋನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಯಲ್ಟಿ ಪಾವತಿಸದ ಕ್ವಾರಿ ಮಾಲೀಕರಿಗೆ one-time settlement ಪರಿಚಯಿಸಲು ರಾಜ್ಯ ಸರ್ಕಾರ ಸಜ್ಜು!
2005 ರಿಂದ ಅನೇಕ ಕ್ವಾರಿ ಮಾಲೀಕರು ರಾಯಲ್ಟಿ ಪಾವತಿಸಿಲ್ಲ ಮತ್ತು ಪ್ರತಿ ಟನ್‌ಗೆ 70 ರೂ.ಗಳಂತೆ 4,000 ಕೋಟಿ ರೂ.ಗಳನ್ನು ವಸೂಲಿ ಮಾಡುವ ಗುರಿ ಹೊಂದಿದೆ.

ಪ್ರತಿಭಟನೆ ಕೈಬಿಟ್ಟ ಕ್ವಾರಿ ಮಾಲೀಕರು: ಮರಳಿ ಕಾರ್ಯಾಚರಣೆ ಆರಂಭ
ಪ್ರತಿಭಟನೆ ಹಿಂಪಡೆದಿರುವ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘವು ಶನಿವಾರದಿಂದ ತಮ್ಮ ಕಾರ್ಯಾಚರಣೆಯನ್ನು ಆರಂಭ ಮಾಡಿದ್ದಾರೆ.

ಕ್ವಾರಿ ಮಾಲೀಕರ ಮುಷ್ಕರ: ಏರೋ ಇಂಡಿಯಾ ಕಾಮಗಾರಿ ಮೇಲೆ ಪರಿಣಾಮ
ಫೆಬ್ರವರಿ 13 ರಂದು ಆರಂಭವಾಗಲಿರುವ ಏರೋ ಇಂಡಿಯಾದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ನಿಗದಿತ ಅವಧಿಗೂ ಮುನ್ನವೇ ಕಾಮಗಾರಿಗಳನ್ನು ಮುಗಿಸಲು ಯತ್ನಗಳು ಮುಂದುವರೆದಿರುವ ನಡುವಲ್ಲೇ, ಕಾಮಗಾರಿಗೆ ನಿರ್ಮಾಣ ಸಾಮಗ್ರಿಗಳ ಕೊರತೆ ಎದುರಾಗಿದೆ.

ಸರ್ಕಾರ ನಮ್ಮಿಂದ ದುಪ್ಪಟ್ಟು ಆದಾಯ ಪಡೆಯುತ್ತಿದೆ: ಕ್ವಾರಿ ಮಾಲೀಕರು
ಕರ್ನಾಟಕ ಕ್ವಾರಿ ಮತ್ತು ಕ್ರಷರ್ ಮಾಲೀಕರ ಸಂಘದ ಒಕ್ಕೂಟದ 14,320 ಸದಸ್ಯರು ಮತ್ತು ಪ್ರತಿನಿಧಿಗಳು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

