ರಾಜ್ಯಕ್ವಾರಿಗಳನ್ನ ತೆರವುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಭೂಪಾಲ್ ಮಾದರಿ ದುರಂತ ಸಾಧ್ಯತೆ: ಹೈಕೋರ್ಟ್
ನಗರದಲ್ಲಿನ ತ್ಯಾಜ್ಯವನ್ನು ಸುರಿಯುತ್ತಿರುವ ಕ್ವಾರಿ ಹೊಂಡಗಳಿಂದ ಅನಿಲ ಹೊರಸೂಸುವಿಕೆಗೆ ಕ್ರಮ ಕೈಗೊಳದಿದ್ದಲ್ಲಿ ಮತ್ತೊಂದು ಭೂಪಾಲ್ ದುರಂತ ಸಂಭವಿಸಿ ಸಾವಿರಾರು ಜನರು ಪ್ರಾಣಕಳೆದುಕೊಳ್ಳಬೇಕಾಗುತ್ತದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.