ರಾಜ್ಯಬೆಂಗಳೂರು: ನಾಪತ್ತೆಯಾಗಿದ್ದ 9 ವರ್ಷದ ಬಾಲಕ ಕ್ವಾರೆ ಹೊಂಡದಲ್ಲಿ ಶವವಾಗಿ ಪತ್ತೆ!
ಮಂಗಳವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಒಂಬತ್ತು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಮಳೆ ನೀರು ತುಂಬಿದ್ದ ಕ್ವಾರೆಯಲ್ಲಿ ಶವ ಪತ್ತೆಯಾಗಿದೆ. ಬಾಲಕನನ್ನು ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗೇಟ್ ಬಳಿಯ ನೇಗೆ ಕಾಲೋನಿ ನಿವಾಸಿ ನಿಖಿಲ್ ಮೊಂಡಲ್ ಎಂದು ಗುರುತಿಸಲಾಗಿದೆ.