ಕ್ವಾಲಿಫೈಯರ್
IPL 2026 ಪ್ಲೇಆಫ್ ವೇಳಾಪಟ್ಟಿ; ಕ್ವಾಲಿಫೈಯರ್ 1ರಲ್ಲಿ RCB vs GT, ಎಲಿಮಿನೇಟರ್ನಲ್ಲಿ SRH vs RR ಸೆಣಸಾಟ
ಐಪಿಎಲ್ 2026ರ ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದಿರುವುದರಿಂದ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೇ 26 ರಂದು ಧರ್ಮಶಾಲಾದಲ್ಲಿ ನಡೆಯುವ ಕ್ವಾಲಿಫೈಯರ್ 1ರಲ್ಲಿ ಗುಜರಾತ್ ಟೈಟಾನ್ಸ್ (GT) ಜೊತೆ ಸೆಣಸಲಿದೆ.

ಓಮಿಕ್ರಾನ್ ಎಫೆಕ್ಟ್ ; ಮಹಿಳಾ ವಿಶ್ವಕಪ್ ನ ಅರ್ಹತಾ ಪಂದ್ಯಗಳು ರದ್ದು!
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ಹೊಸ ರೂಪಾಂತರಿಯಿಂದಾಗಿ ಜಿಂಬಾಬ್ವೆಯಲ್ಲಿ ನಡೆಯಬೇಕಿದ್ದ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಅರ್ಹತಾ ಪಂದ್ಯಗಳನ್ನು ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರದ್ದುಪಡಿಸಿದೆ.

