ದೇಶಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ: ಸ್ವದೇಶಿಸಿ ನಿರ್ಮಿತ ಕ್ವಿಕ್ ರಿಯಾಕ್ಷನ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಇದರ ಮಧ್ಯೆ ಡಿಆರ್ಡಿಒ ಸ್ವದೇಶಿ ನಿರ್ಮಿತ ಕ್ವಿಕ್ ರಿಯಾಕ್ಷನ್ ಸರ್ಫೇಸ್ ಟು ಏರ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.