ದೇಶಡಿಆರ್ಡಿಒನಿಂದ ಸ್ವದೇಶೀ ನಿರ್ಮಿತ QRSAM ಕ್ಷಿಪಣಿ ಪರೀಕ್ಷೆ ಯಶಸ್ವಿ; ವಿಡಿಯೋ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಶುಕ್ರವಾರ ಕ್ವಿಕ್ ರಿಯಾಕ್ಷನ್ ಸರ್ಫೇಸ್-ಟು-ಏರ್(QRSAM) ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಚಂಡೀಪುರ ಬಳಿ ಇರುವ ಸಮಗ್ರ ಪರೀಕ್ಷಾ ಪ್ರದೇಶದಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.