ರಾಜ್ಯಕರ್ನಾಟಕದಲ್ಲಿರುವ ಜನರಿಗೇ ಶುದ್ಧ ಕನ್ನಡ ಗೊತ್ತಿಲ್ಲ ಹೇಳಿಕೆ: ಸಚಿವ ಹೆಗಡೆ ಕ್ಷಮೆಯಾಚನೆ
ಶುದ್ಧ ಕನ್ನಡ ಕರ್ನಾಟಕದಲ್ಲಿರುವ ಜನರಿಗೇ ಗೊತ್ತಿಲ್ಲ. ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕನ್ನಡದವರನ್ನು ಹೊರತುಪಡಿಸಿದರೆ ಇತರರಿಗೆ ಆ ಯೋಗ್ಯತೆಯೇ ಇಲ್ಲ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ಕೇಂದ್ರ ಸಚಿವ ಅನಂತ್ ಕುಮಾರ್...