ದಿವಂಗತ ನಟ ಚಿರಂಜೀವಿ ಸರ್ಜಾ ಅಭಿನಯದ ಕ್ಷತ್ರಿಯಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನಿಲ್ ನಿರ್ದೇಶಿಸಿದ್ದಾರೆ.