ದೇಶನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿ: ರಾಷ್ಟ್ರಪತಿಗೆ ಕೇಂದ್ರ ಶಿಫಾರಸು
ಹೈದರಾಬಾದ್ ಪೊಲೀಸರು ಪಶು ವೈದ್ಯೆ ಹತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರಿಗೆ ಶುಕ್ರವಾರ ಶಿಫಾರಸು ಮಾಡಿದೆ.