ಯೆಮೆನ್ನಲ್ಲಿರುವ ಮೃತ ವ್ಯಕ್ತಿ ತಲಾಲ್ ಅಬ್ದೋ ಮಹ್ದಿ ಅವರ ಸಹೋದರ ಮಾತ್ರ ಬ್ಲಡ್ ಮನಿ ಸ್ವೀಕರಿಸಲು ಒಪ್ಪಿಕೊಂಡಿಲ್ಲ. ಹೀಗಾಗಿ ಪ್ರಕರಣ ಇನ್ನಷ್ಟು ಜಟಿಲವಾಗಿದೆ.