ಕ್ಷಯರೋಗ

ಈ ವರ್ಷದೊಳಗೆ ಭಾರತ TB ಮುಕ್ತವಾಗಲಿದೆ: ಕೇಂದ್ರ ಆರೋಗ್ಯ ಸಚಿವ ನಡ್ಡಾ
ಆರೋಗ್ಯ-ಜೀವನಶೈಲಿ

ಈ ವರ್ಷದೊಳಗೆ ಭಾರತ TB ಮುಕ್ತವಾಗಲಿದೆ: ಕೇಂದ್ರ ಆರೋಗ್ಯ ಸಚಿವ ನಡ್ಡಾ

ಹೆಚ್ಚಿನ ಕ್ಷಯರೋಗ ಪ್ರಕರಣಗಳನ್ನು ಹೊಂದಿರುವ 30 ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತವು 2015 ರಿಂದ 2023 ರವರೆಗೆ ಕ್ಷಯರೋಗ ಪ್ರಕರಣಗಳಲ್ಲಿ ಶೇ. 17.7 ರಷ್ಟು ಗಮನಾರ್ಹ ಇಳಿಕೆ ಕಂಡಿದೆ.

ಕ್ಷಯರೋಗ ವಿರುದ್ಧ ಹೋರಾಟದಲ್ಲಿ ಇನ್ನೂ ದೂರ ಸಾಗಬೇಕಾಗಿದ್ದು, ಔಷಧ ಪೂರೈಕೆ ಮುಂದುವರಿಯಬೇಕು: ದಿನೇಶ್ ಗುಂಡೂರಾವ್
ರಾಜ್ಯ

ಕ್ಷಯರೋಗ ವಿರುದ್ಧ ಹೋರಾಟದಲ್ಲಿ ಇನ್ನೂ ದೂರ ಸಾಗಬೇಕಾಗಿದ್ದು, ಔಷಧ ಪೂರೈಕೆ ಮುಂದುವರಿಯಬೇಕು: ದಿನೇಶ್ ಗುಂಡೂರಾವ್

ವಿಶ್ವ ಆರೋಗ್ಯ ಸಂಸ್ಥೆ (WHO) 2024 ರ ಜಾಗತಿಕ ಟಿಬಿ ವರದಿಯನ್ನು ಬಿಡುಗಡೆ ಮಾಡಿದ ನಂತರ ಅವರು ಮಾತನಾಡುತ್ತಿದ್ದರು, ಕ್ಷಯರೋಗವನ್ನು ನಿಭಾಯಿಸುವಲ್ಲಿ ಭಾರತ ಪ್ರಗತಿ ಕಾಣುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಛೆ ಹೇಳಿದರೂ ಕೂಡ ಇನ್ನೂ ಬಹಳ ದೂರ ಸಾಗಬೇಕಾಗಿದೆ ಎಂದು ಹೇಳಿದರು.

ಕೋವಿಡ್ ಗಿಂತಲೂ ವೇಗವಾಗಿ ಹರಡುತ್ತಿದೆ ಕ್ಷಯರೋಗ; 2023ರಲ್ಲಿ ಶೇ.26ರಷ್ಟು ಭಾರತೀಯರಿಗೆ TB: WHO ವರದಿ
ಆರೋಗ್ಯ

ಕೋವಿಡ್ ಗಿಂತಲೂ ವೇಗವಾಗಿ ಹರಡುತ್ತಿದೆ ಕ್ಷಯರೋಗ; 2023ರಲ್ಲಿ ಶೇ.26ರಷ್ಟು ಭಾರತೀಯರಿಗೆ TB: WHO ವರದಿ

ಹೊಸ ಪ್ರಕರಣಗಳಲ್ಲಿ ಶೇಕಡಾ 55ರಷ್ಟು ಪುರುಷರು, ಶೇಕಡಾ 33ರಷ್ಟು ಮಹಿಳೆಯರು ಮತ್ತು ಶೇಕಡಾ 12ರಷ್ಟು ಮಕ್ಕಳು ಮತ್ತು ಹದಿಹರೆಯದವರಲ್ಲಿ ಕಂಡುಬಂದಿದೆ.

World TB Day: ಜನರ ಜೀವನ ಮಟ್ಟ ಸುಧಾರಣೆಗೆ ಸರ್ಕಾರಕ್ಕೆ IMA ಸಲಹೆ
ರಾಜ್ಯ

World TB Day: ಜನರ ಜೀವನ ಮಟ್ಟ ಸುಧಾರಣೆಗೆ ಸರ್ಕಾರಕ್ಕೆ IMA ಸಲಹೆ

ಕ್ಷಯವು ಬಡವರ ಕಾಯಿಲೆಯಾಗಿದ್ದು, ಇದನ್ನು ನಿಯಂತ್ರಿಸಲು ಜನರ ಜೀವನಮಟ್ಟ, ಅವರ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕಾಂಶದ ಪರಿಸ್ಥಿತಿಗಳನ್ನು ಸುಧಾರಿಸುವುದು ಉತ್ತಮ ಮಾರ್ಗವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ವೈದ್ಯರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಅತಿ ಹೆಚ್ಚು ಕ್ಷಯರೋಗ ಪ್ರಕರಣ ಹೊಂದಿರುವ ಟಾಪ್ 30 ದೇಶಗಳಲ್ಲಿ ಪಟ್ಟಿಯಲ್ಲಿ ಭಾರತ!
ಆರೋಗ್ಯ

ಅತಿ ಹೆಚ್ಚು ಕ್ಷಯರೋಗ ಪ್ರಕರಣ ಹೊಂದಿರುವ ಟಾಪ್ 30 ದೇಶಗಳಲ್ಲಿ ಪಟ್ಟಿಯಲ್ಲಿ ಭಾರತ!

ವಿಶ್ವದಾದ್ಯಂತ ಅತಿ ಹೆಚ್ಚು ಕ್ಷಯರೋಗ (ಟಿಬಿ) ಪ್ರಕರಣಗಳನ್ನು ಹೊಂದಿರುವ ಟಾಪ್ 30 ದೇಶಗಳಲ್ಲಿ ಭಾರತವೂ ಇದ್ದು, ಈ ಬೆಳವಣಿಗೆ ಆಂತಕವನ್ನು ಹೆಚ್ಚಿಸಿದೆ.

ಕೋವಿಡ್-19 ಪರಿಣಾಮ, ವರ್ಷಗಳಲ್ಲೇ ಮೊದಲ ಬಾರಿಗೆ ಟಿಬಿ ಪ್ರಕರಣಗಳು ಹೆಚ್ಚಳ: ಡಬ್ಲ್ಯುಹೆಚ್ಒ 
ದೇಶ

ಕೋವಿಡ್-19 ಪರಿಣಾಮ, ವರ್ಷಗಳಲ್ಲೇ ಮೊದಲ ಬಾರಿಗೆ ಟಿಬಿ ಪ್ರಕರಣಗಳು ಹೆಚ್ಚಳ: ಡಬ್ಲ್ಯುಹೆಚ್ಒ 

ಜಾಗತಿಕವಾಗಿ ಕ್ಷಯರೋಗದ ಸಂಖ್ಯೆ ವರ್ಷಗಳಲ್ಲಿ ಮೊದಲ ಬಾರಿಗೆ ಏರಿಕೆ ಕಂಡಿದೆ ಎಂದು ಡಬ್ಲ್ಯುಹೆಚ್ಒ ಹೇಳಿದೆ. ಔಷಧಗಳಿಗೆ ನಿರೋಧಕವಾಗಿರುವ ಕ್ಷಯರೋಗ ಹೆಚ್ಚಳವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಹೇಳಿದೆ. 

ರಾಜ್ಯದಲ್ಲಿ ಕೊರೋನಾದಿಂದ ಚೇತರಿಸಿಕೊಂಡ 151 ಮಂದಿಯಲ್ಲಿ ಕ್ಷಯರೋಗ ಪತ್ತೆ
ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ ಚೇತರಿಸಿಕೊಂಡ 151 ಮಂದಿಯಲ್ಲಿ ಕ್ಷಯರೋಗ ಪತ್ತೆ

ಕರ್ನಾಟಕದಲ್ಲಿ ಒಂದು ತಿಂಗಳ ಕಾಲ ನಡೆದ ಕ್ಷಯರೋಗ ಸಮೀಕ್ಷೆಯಲ್ಲಿ ಒಟ್ಟು 225 ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. 225 ರಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡ 151 ರೋಗಿಗಳಲ್ಲಿ ಟಿಬಿ ಪತ್ತೆಯಾಗಿದೆ.

ಭಾರತದಲ್ಲೇ ಅತಿ ಹೆಚ್ಚು ಕ್ಷಯ ರೋಗಿಗಳು!
ವಿದೇಶ

ಭಾರತದಲ್ಲೇ ಅತಿ ಹೆಚ್ಚು ಕ್ಷಯ ರೋಗಿಗಳು!

ಪ್ರಪಂಚದಲ್ಲೇ ಭಾರತದಲ್ಲಿ ಅತಿ ಹೆಚ್ಚಿನ ಪ್ರಮಾಣದ ಕ್ಷಯ ರೋಗಿಗಳಿದ್ದು, ಕ್ಷಯ ರೋಗದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಸಹ ಸಾಕಷ್ಟು ಹೆಚ್ಚಿದೆ ...

ವಾಟ್ ಎ ಸಿಬಿ ನ್ಯಾಟ್!
ಜಿಲ್ಲಾ ಸುದ್ದಿ

ವಾಟ್ ಎ ಸಿಬಿ ನ್ಯಾಟ್!

ಕ್ಷಯರೋಗ ಪತ್ತೆಗಾಗಿ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ತುರ್ತು ಪರೀಕ್ಷಾ ಘಟಕ(ಸಿಬಿ ನ್ಯಾಟ್) ಸ್ಥಾಪಿಸಲಾಗಿದೆ. ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಮಂಗಳವಾರ ಈ ನೂತನ ಘಟಕಕ್ಕೆ ವಾರ್ತಾ ಸಚಿವ ರೋಷನ್ ಬೇಗ್ ಚಾಲನೆ ನೀಡಿದರು...