ಕ್ಷಿಪಣಿ ದಾಳಿ

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!
ದೇಶದ ಭದ್ರತೆ ಅಥವಾ ಪ್ರಾದೇಶಿಕ ಸಮುದ್ರ ಸಂಚಾರಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ದೃಢವಾಗಿ ಎದುರಿಸುವುದಾಗಿ ಸಚಿವಾಲಯ ಎಚ್ಚರಿಸಿದೆ.ಆದರೆ, ಇರಾನ್ ವಿದೇಶಾಂಗ ಸಚಿವಾಲಯ ಈ ಆರೋಪವನ್ನು “ಆಧಾರರಹಿತ” ಎಂದು ತಳ್ಳಿಹಾಕಿದೆ.

Yemen ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!
ಅದೃಷ್ಟವಶಾತ್, ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ 14 ಮಂದಿ ಸಿಬ್ಬಂದಿಯನ್ನು ಯೆಮನ್ ಕರಾವಳಿ ರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಸುರಕ್ಷಿತವಾಗಿ ರಕ್ಷಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

'Navigation systems ಸ್ಥಗಿತಗೊಳಿಸಿ ನಿಷೇಧಿತ ಮಾರ್ಗದಲ್ಲಿ ಸಂಚರಿಸಿದ್ದರು, ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿದ್ದರು': UAE ಹಡಗುಗಳ ಮೇಲಿನ ದಾಳಿಗೆ Iran ಸಮರ್ಥನೆ..!
ಹಡಗುಗಳು ತಮ್ಮ ನ್ಯಾವಿಗೇಶನ್ ವ್ಯವಸ್ಥೆಯನ್ನು (Navigation System) ಉದ್ದೇಶಪೂರ್ವಕವಾಗಿ ಸ್ಥಗಿತಗೊಳಿಸಿದ್ದವು. ಅಲ್ಲದೆ, ಗಣಿಗಳು (ಮೈನ್‌ಗಳು) ಅಳವಡಿಸಲಾಗಿದ್ದ ಮಾರ್ಗದ ಮೂಲಕ ಸಂಚರಿಸಲು ಪ್ರಯತ್ನಿಸಿದ್ದವು.

ಹಾರ್ಮುಜ್: ತೈಲ ಟ್ಯಾಂಕರ್ ಮೇಲೆ ಮತ್ತೆ ಕ್ಷಿಪಣಿ ದಾಳಿ; ಹಡಗಿನಲ್ಲಿ ಭಾರೀ ಬೆಂಕಿ, ತನಿಖೆ ಆರಂಭ
ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಹಡಗುಗಳು ಎಚ್ಚರಿಕೆಯಿಂದ ಸಂಚರಿಸಬೇಕು ಹಾಗೂ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಯುಕೆಎಂಟಿಒ ಸೂಚಿಸಿದೆ.

ಅಮೆರಿಕದ ಬೆದರಿಕೆಗೆ ಬಗ್ಗದ ಇರಾನ್! ಶಾರ್ಜಾದಲ್ಲಿ ದೂರ ಸಂಪರ್ಕ ಕೇಂದ್ರದ ಮೇಲೆ ಕ್ಷಿಪಣಿ ದಾಳಿ; ಇಬ್ಬರಿಗೆ ಗಾಯ!
ಈ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

'ಧನ್ಯವಾದ ಭಾರತ' ಎಂದು ಬರೆದು ಇಸ್ರೇಲ್ ಮೇಲೆ ಕ್ಷಿಪಣಿ ಉಡಾಯಿಸಿದ ಇರಾನ್; ಹಲವು ಕಟ್ಟಡಗಳು ಧ್ವಂಸ, Video!
ಪಶ್ಚಿಮ-ಏಷ್ಯಾ ಯುದ್ಧ ಜಗತ್ತನ್ನೇ ಕಂಗೆಡಿಸಿದೆ. ಇಸ್ರೇಲ್ ಮೇಲೆ 83ನೇ ಅಲೆಯ ದಾಳಿಯನ್ನು ಇರಾನ್ ಪ್ರಾರಂಭಿಸಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ದಾಳಿಯೂ ಇಸ್ರೇಲಿ ಮಿಲಿಟರಿ ನೆಲೆಗಳನ್ನು ಗುರಿಯಾಗಿರಿಸಿಕೊಂಡಿದೆ.

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!
ಮೆಡಿಟರೇನಿಯನ್ ಸಮುದ್ರದಲ್ಲಿ ಇರಾನ್ USS ಅಬ್ರಹಾಂ ಲಿಂಕನ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ಖಾದರ್ ಹಡಗು ವಿರೋಧಿ ಕ್ರೂಸ್ ಕ್ಷಿಪಣಿಗಳನ್ನು ವಾಹಕದ ಮೇಲೆ ಉಡಾಯಿಸಲಾಯಿತು.

ಇರಾನ್ ಪ್ರತೀಕಾರ: ಇಸ್ರೇಲ್‌ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ, 8 ಮಂದಿ ಹತ್ಯೆ!
ಜೆರುಸಲೆಂನಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಬೀಟ್ ಶೆಮೆಶ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ನಡೆಸಿದ ನೇರ ಕ್ಷಿಪಣಿ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸೇವೆಗಳು ಭಾನುವಾರ ತಿಳಿಸಿವೆ.

ಬುರ್ಜ್ ಖಲೀಫಾಗೂ ತಟ್ಟಿದ ಇರಾನ್-ಅಮೆರಿಕ ಯುದ್ಧದ ಬಿಸಿ; ಕ್ಷಿಪಣಿ ದಾಳಿ ಏಷ್ಯಾದ ವ್ಯಕ್ತಿಯೋರ್ವ ಸಾವು!
ಇರಾನ್ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಬುಧಾಬಿ ಮತ್ತು ದುಬೈ ಹಾಗೂ ಕತಾರ್‌ನ ದೋಹಾ ಮತ್ತು ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

