ದೇಶದ ಆರ್ಥಿಕತೆ ಮಂದಗತಿಯಲ್ಲಿರುವುದನ್ನು ಬಹಳ ಹಿಂದಿನಿಂದಲೂ ಹೇಳಲಾಗುತಿತ್ತು ಎಂದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಿಪ್ರಗತಿಯಲ್ಲಿ ಆರ್ಥಿಕ ಬೆಳವಣಿಗೆ ಕಷ್ಟಸಾಧ್ಯ ಎಂದಿದ್ದಾರೆ.