ದೇಶಕ್ಷುಲ್ಲಕ ವ್ಯಕ್ತಿಗಳಿಂದ ಕ್ಷುಲ್ಲಕ ರಾಜಕೀಯ: ರಾಹುಲ್ ಗಾಂಧಿ ಬಂಗಲೆ ತೆರವಿಗೆ ಕಪಿಲ್ ಸಿಬಲ್ ಕಿಡಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ತಮ್ಮ ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿರುವ ಬಗ್ಗೆ ಮಂಗಳವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು...