ದೇಶNorth to South, ಯಾವುದೇ ತಾರತಮ್ಯ ಆಗಲ್ಲ, ಯಾರಿಗೂ ಅನ್ಯಾಯವಾಗಲ್ಲ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ 'ಗ್ಯಾರಂಟಿ'!
ಪೂರ್ವದಿಂದ ಪಶ್ಚಿಮದವರೆಗೆ, ಉತ್ತರದಿಂದ ದಕ್ಷಿಣದವರೆಗೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಗ್ಯಾರಂಟಿ ಕೊಡುತ್ತೇನೆ ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.