ರಾಜಕೀಯಡಾಕ್ಟರ್ 'ಹೃದಯವಂತ' ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು: ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು.ಈ ಮಸೂದೆ ಪಾಸಾಗಲು ಎರಡನೇ ಮೂರರಷ್ಟು ಮತಗಳು ಸಿಗಬೇಕಿತ್ತು.