ಕ್ಷೇತ್ರ ವಿಂಗಡಣೆ

ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟ ಸಿಎಂ ಎಂ.ಕೆ ಸ್ಟಾಲಿನ್
ಎಂ.ಕೆ. ಸ್ಟಾಲಿನ್ ಅವರು ಕಪ್ಪು ಬಾವುಟ ಪ್ರದರ್ಶಿಸಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ
ಡಿಲಿಮಿಟೇಶನ್ ಹೆಸರಿನಲ್ಲಿ ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಬೇಡಿ. ದಕ್ಷಿಣ ಭಾರತದ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡಬೇಡಿ. ಮಸೂದೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸಬೇಡಿ.

