ಕ್ಷೇತ್ರಪತಿ ಸಿನಿಮಾ

ಕ್ಷೇತ್ರಪತಿ ಸಿನಿಮಾ ಕಿರುತೆರೆಯಲ್ಲಿ ವರ್ಲ್ಡ್ ಪ್ರೀಮಿಯರ್!
ಶ್ರೀಕಾಂತ ಕಟಗಿ ನಿರ್ದೇಶನದ ಕ್ಷೇತ್ರಪತಿ ರೈತರ ಸಮಸ್ಯೆಗಳ ಬಗ್ಗೆ ಸಮಾಜದ ಗಮನ ಸೆಳೆದ ಸಿನಿಮಾ.

'ಕ್ಷೇತ್ರಪತಿ' ವೀಕ್ಷಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ
ಕ್ಷೇತ್ರಪತಿ ಕಳೆದ ಶುಕ್ರವಾರ ಬಿಡುಗಡೆಯಾದ ಕನ್ನಡದ ಚಲನಚಿತ್ರ. ಉತ್ತರ ಕರ್ನಾಟಕದ ರೈತರ ಕಥೆಯನ್ನು ಹೇಳುವ ಚಿತ್ರ.

