ರಾಜ್ಯಗದಗದಲ್ಲಿ ದಲಿತರಿಗೆ ಶೇವಿಂಗ್-ಕಟಿಂಗ್ ಮಾಡಲು ನಿರಾಕರಣೆ: ಸಲೂನ್ ಶಾಪ್ ತೆರೆದ ಸರ್ಕಾರ!
ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸಲೂನ್ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.