ದೇಶಬ್ರಿಕ್ಸ್ ಸಮಾವೇಶ: ಡೋಕ್ಲಾಮ್ ವಿಚಾರ ಪ್ರಸ್ತಾಪಿಸದ ಪ್ರಧಾನಿ ಮೋದಿ ವಿರುದ್ದ ಕಾಂಗ್ರೆಸ್ ವಾಗ್ದಾಳಿ
ಚೀನಾದ ಜೊಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಅವರೊಂದಿಗೆ ಡೋಕ್ಲಾಮ್ ವಿಚಾರ ಪ್ರಸ್ತಾಪ ಮಾಡದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ಶನಿವಾರ ತೀವ್ರವಾಗಿ ಕಿಡಿಕಾರಿದೆ...