ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮಾ.20 ರಂದು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿ ಮಾಡುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ