ರಾಜ್ಯರಾಜ್ಯದಲ್ಲಿ ಇಂದು 10 ಹೊಸ ಕೊರೋನಾ ಪ್ರಕರಣ ಪತ್ತೆ: ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ
ನಿನ್ನೆ ಸಂಜೆಯಿಂದ ಈವರೆಗೂ ರಾಜ್ಯದಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ