ರಾಜ್ಯರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ : ಸಚಿವ ಹಾಲಪ್ಪ ಆಚಾರ್
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ "ಖನಿಜ ರಕ್ಷಣಾ ಪಡೆ" ಯ ಗಸ್ತುವಾಹನಗಳಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವ ಹಾಲಪ್ಪ ಆಚಾರ್ ಇಂದು ಚಾಲನೆ ನೀಡಿದರು.