ಮಾತುಕತೆ ಮೂಲಕ ಮಾತ್ರ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಹೇಳಿದ್ದಾರೆ.