ಖಮೇನಿ ಅಂತ್ಯಕ್ರಿಯೆ

'ಒಪ್ಪಂದ ಮಾಡಿಕೊಳ್ಳಿ, ಇಲ್ಲವೇ ಕೆಲಸ ಮುಗಿಸುತ್ತೇವೆ'; ಖಮೇನಿ ಅಂತ್ಯಕ್ರಿಯೆ ನಡುವೆಯೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
ವಿದೇಶ

'ಒಪ್ಪಂದ ಮಾಡಿಕೊಳ್ಳಿ, ಇಲ್ಲವೇ ಕೆಲಸ ಮುಗಿಸುತ್ತೇವೆ'; ಖಮೇನಿ ಅಂತ್ಯಕ್ರಿಯೆ ನಡುವೆಯೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

9.1 ಕೋಟಿ ಜನರ ಮೇಲೆ ಪರಿಣಾಮ ಬೀರಲು ನಾನು ಬಯಸುವುದಿಲ್ಲ. ಬೇಕಾದರೆ ಅವರ ಸೇತುವೆಗಳನ್ನು ಒಂದು ಗಂಟೆಯಲ್ಲೇ ಧ್ವಂಸಗೊಳಿಸಬಹುದು. ಆದರೆ, ನಾವು ಶಾಂತಿಯುತ ಪರಿಹಾರವನ್ನೇ ಬಯಸುತ್ತೇವೆ.

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌; ಟೆಹ್ರಾನ್ ಹೇಳಿದ್ದೇನು?
ದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌; ಟೆಹ್ರಾನ್ ಹೇಳಿದ್ದೇನು?

ಭಾರತದ ಪರವಾಗಿ ಬಿಹಾರ ಗವರ್ನರ್ ಲೆಫ್ಟಿನೆಂಟ್ ಜನರಲ್(ನಿವೃತ್ತ) ಸೈಯದ್ ಅತಾ ಹಸ್ನೈನ್ ಮತ್ತು ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ ಅವರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿತ್ತು.

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ಜೈನ ಮುನಿಗೆ ಇರಾನ್ ಆಹ್ವಾನ; ಯಾರು ಆ ಸನ್ಯಾಸಿ?
ದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ಜೈನ ಮುನಿಗೆ ಇರಾನ್ ಆಹ್ವಾನ; ಯಾರು ಆ ಸನ್ಯಾಸಿ?

ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್
ವಿದೇಶ

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಮೂರು ದಶಕಗಳ ಕಾಲ ಇರಾನ್ ಅನ್ನು ಆಳಿದ ಖಮೇನಿ, ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನ ಹತ್ಯೆಯಾಗಿದ್ದರು.