ಸಿನಿಮಾ ಸುದ್ದಿಧ್ರುವ ಸರ್ಜಾ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್: ಪೊಗರು ಸಿನಿಮಾ ತಂಡದ ಹೊಸ ಪ್ಲಾನ್
ಧ್ರುವ ಸರ್ಜಾ ಅಭಿನಯದ, ನಂದ ಕಿಶೋರ್ ನಿರ್ದೇಶನದ 'ಪೊಗರು' ಚಿತ್ರದ 'ಖರಾಬು' ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಯೂಟ್ಯೂಬ್ನಲ್ಲಿ ಬಿಡುಗಡೆಯಾದ ಈ ಹಾಡಿಗೆ 21 ಮಿಲಿಯನ್ಗೂ ಅಧಿಕ ವೀವ್ಸ್ ಅಗಿದೆ