ಖರೀದಿ

ಐರ್ಲೆಂಡ್‌ನಲ್ಲಿ 440 ಎಕರೆ ವಿಸ್ತೀರ್ಣದ ಕೋಟೆ ಖರೀದಿಸಿದ ಮಾರ್ಕ್ ಜುಕರ್‌ಬರ್ಗ್! ಇದರ ವಿಶಿಷ್ಟತೆ, ಬೆಲೆ ಎಷ್ಟು ಗೊತ್ತಾ?
ವಿಶೇಷ

ಐರ್ಲೆಂಡ್‌ನಲ್ಲಿ 440 ಎಕರೆ ವಿಸ್ತೀರ್ಣದ ಕೋಟೆ ಖರೀದಿಸಿದ ಮಾರ್ಕ್ ಜುಕರ್‌ಬರ್ಗ್! ಇದರ ವಿಶಿಷ್ಟತೆ, ಬೆಲೆ ಎಷ್ಟು ಗೊತ್ತಾ?

ಐರ್ಲೆಂಡ್‌ನ ಕೌಂಟಿ ವಾಟರ್‌ಫೋರ್ಡ್‌ನಲ್ಲಿ 440 ಎಕರೆಗಳಷ್ಟು ವಿಸ್ತಾರವಾಗಿ ಹರಡಿರುವ ಸುಮಾರು 200 ವರ್ಷಗಳಷ್ಟು ಹಳೆಯದಾದ ಗೋಥಿಕ್ ಶೈಲಿಯ ಕೋಟೆ ಇದಾಗಿದೆ.

ಕೊನೆಗೂ ನಿಜಲಿಂಗಪ್ಪ ಬಂಗ್ಲೆ ಖರೀದಿಸಿದ ಸರ್ಕಾರ: ಮಾರುಕಟ್ಟೆ ಬೆಲೆಗಿಂತ ಕಡಿಮೆ ದರ ನೀಡಲು ಕಾರಣವೇನು?
ರಾಜ್ಯ

ಕೊನೆಗೂ ನಿಜಲಿಂಗಪ್ಪ ಬಂಗ್ಲೆ ಖರೀದಿಸಿದ ಸರ್ಕಾರ: ಮಾರುಕಟ್ಟೆ ಬೆಲೆಗಿಂತ ಕಡಿಮೆ ದರ ನೀಡಲು ಕಾರಣವೇನು?

ಮಾರುಕಟ್ಟೆ ಮೌಲ್ಯಕ್ಕಿಂತ ಸುಮಾರು 1 ಕೋಟಿ ರೂ.ಗಿಂತ ಕಡಿಮೆ ಬೆಲೆಗೆ ಮಾರಾಟವನ್ನು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್‌.ನಿಜಲಿಂಗಪ್ಪ ಅವರ ನಿವಾಸವನ್ನು ಸರ್ಕಾರದ ಹೆಸರಲ್ಲಿ ಖರೀದಿಸುವ ಪ್ರಕ್ರಿಯೆ ಗುರುವಾರ ಪೂರ್ಣಗೊಂಡಿದೆ.

IPL Auction 2025: 10.75 ಕೋಟಿಗೆ ಭುವನೇಶ್ವರ್ ಕುಮಾರ್, 5.75 ಕೋಟಿಗೆ ಕೃನಾಲ್ ಪಾಂಡ್ಯ RCB ಗೆ ಸೇರ್ಪಡೆ
ಕ್ರಿಕೆಟ್

IPL Auction 2025: 10.75 ಕೋಟಿಗೆ ಭುವನೇಶ್ವರ್ ಕುಮಾರ್, 5.75 ಕೋಟಿಗೆ ಕೃನಾಲ್ ಪಾಂಡ್ಯ RCB ಗೆ ಸೇರ್ಪಡೆ

2021 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿದ್ದ ಕೃನಾಲ್​ರನ್ನು ಲಕ್ನೋ ಫ್ರಾಂಚೈಸ್ 8.25 ಕೋಟಿ ರೂಪಾಯಿ ನೀಡಿ ತಂಡಕ್ಕೆ ಸೇರಿಸಿಕೊಂಡಿತ್ತು.

IPL 2025 Auction: ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆ, 14 ಕೋಟಿಗೆ ಕೆ.ಎಲ್ ರಾಹುಲ್ ಡೆಲ್ಲಿ ಪಾಲು!
ಕ್ರಿಕೆಟ್

IPL 2025 Auction: ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆ, 14 ಕೋಟಿಗೆ ಕೆ.ಎಲ್ ರಾಹುಲ್ ಡೆಲ್ಲಿ ಪಾಲು!

ಮೊದಲ ದಿನದ ಹರಾಜು ಪ್ರಕ್ರಿಯೆಯಲ್ಲಿ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಖರೀದಿಸಲು ಲಕ್ನೋ ಪ್ರಾಂಚೈಸಿ ಮುಂದಾಗಲಿಲ್ಲ.

1,368 ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿದ ‘ಲಾಟರಿ ಕಿಂಗ್’ ಅಗ್ರಸ್ಥಾನದಲ್ಲಿ!
ದೇಶ

1,368 ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿದ ‘ಲಾಟರಿ ಕಿಂಗ್’ ಅಗ್ರಸ್ಥಾನದಲ್ಲಿ!

ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ಚುನಾವಣಾ ಬಾಂಡ್ ಕುರಿತ ಅಂಕಿ ಅಂಶಗಳಲ್ಲಿ ʼಲಾಟರಿ ಕಿಂಗ್ʼ ಕುಖ್ಯಾತಿಯ ಮಾರ್ಟಿನ್ ಸ್ಯಾಂಟಿಯಾಗೊನ ಲಾಟರಿ ಕಂಪನಿಯು ಚುನಾವಣಾ ಬಾಂಡ್‌ಗಳ ಅಗ್ರ ಖರೀದಿದಾರ ಎಂದು ಬಹಿರಂಗವಾಗಿದೆ.

ಮಾಧ್ಯಮ ಕ್ಷೇತ್ರದಲ್ಲಿ ಅದಾನಿ ಸಮೂಹ ಹೂಡಿಕೆ ವಿಸ್ತರಣೆ: ಐಎಎನ್ಎಸ್ ಸುದ್ದಿಸಂಸ್ಥೆಯ ಹೆಚ್ಚಿನ ಪಾಲು ಖರೀದಿ
ವಾಣಿಜ್ಯ

ಮಾಧ್ಯಮ ಕ್ಷೇತ್ರದಲ್ಲಿ ಅದಾನಿ ಸಮೂಹ ಹೂಡಿಕೆ ವಿಸ್ತರಣೆ: ಐಎಎನ್ಎಸ್ ಸುದ್ದಿಸಂಸ್ಥೆಯ ಹೆಚ್ಚಿನ ಪಾಲು ಖರೀದಿ

ಬಿಲಿಯನೇರ್ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಯು ಸುದ್ದಿ ಸಂಸ್ಥೆ ಐಎಎನ್‌ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಬಹುಪಾಲು ಷೇರನ್ನು ಬಹಿರಂಗಪಡಿಸದ ಮೊತ್ತಕ್ಕೆ ಖರೀದಿಸಿದ್ದು, ಸಮೂಹವು ಮಾಧ್ಯಮ ಕ್ಷೇತ್ರದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುತ್ತಿದೆ.

ರಾಜ್ಯದಲ್ಲಿ ವಿದ್ಯುತ್ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ರಾಜ್ಯ ಸರ್ಕಾರ ಮುಂದು
ರಾಜ್ಯ

ರಾಜ್ಯದಲ್ಲಿ ವಿದ್ಯುತ್ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ರಾಜ್ಯ ಸರ್ಕಾರ ಮುಂದು

ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್‌ ಅಭಾವವನ್ನು ಸರಿಪಡಿಸಲು ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಶುಕ್ರವಾರ ಹೇಳಿದರು.

ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿ: ಫಡ್ನವಿಸ್
ದೇಶ

ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿ: ಫಡ್ನವಿಸ್

ಟೊಮೆಟೊ ಬೆಲೆ ಸ್ವಲ್ಪ ತಗ್ಗುತ್ತಿದ್ದಂತೆಯೇ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ.

ರೇಷ್ಮೆ ಬೆಳೆಗಾರರಿಗೆ ಬೆಂಬಲ, ನಾಳೆಯಿಂದಲೇ ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿ: ಡಾ. ನಾರಾಯಣಗೌಡ
ರಾಜ್ಯ

ರೇಷ್ಮೆ ಬೆಳೆಗಾರರಿಗೆ ಬೆಂಬಲ, ನಾಳೆಯಿಂದಲೇ ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿ: ಡಾ. ನಾರಾಯಣಗೌಡ

ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ಕಂಗಲಾಗಿರುವ ರೇಷ್ಮೆ ಬೆಳೆಗಾರರ ಬೆಂಬಲಕ್ಕೆ ಸರ್ಕಾರ ಧಾವಿಸಿದ್ದು, ಕಚ್ಚಾ ರೇಷ್ಮೆ ಖರೀದಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.