ಖಲಿಸ್ತಾನಿ

ಮೋದಿಗೆ ಕೊಲೆ ಬೆದರಿಕೆ: ಖಲಿಸ್ತಾನಿ ಉಗ್ರರಿಂದ ಪ್ರಧಾನಿಯ ಹರಿಯಾಣ ರ‍್ಯಾಲಿ ಟಾರ್ಗೆಟ್!
ಪ್ರಧಾನಿ ಮೋದಿ ಅವರು ಜುಲೈ 17 ರಂದು ಪಂಜಾಬ್ ಮತ್ತು ಹರಿಯಾಣಕ್ಕೆ ಭೇಟಿ ನೀಡಿದಾಗ, ಚಂಡೀಗಢ ಹಾಗೂ ಜಲಂಧರ್‌ನ ಶಾಲೆಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ತುಳಸಿ ಗಬ್ಬಾರ್ಡ್ ಭೇಟಿಯಾದ ರಾಜನಾಥ್ ಸಿಂಗ್: ಅಮೆರಿಕದಲ್ಲಿ ಖಲಿಸ್ತಾನಿ ಚಟುವಟಿಕೆಗಳ ಬಗ್ಗೆ ಕಳವಳ
ಸಿಂಗ್ ಅವರು ಪಾಕಿಸ್ತಾನದ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್(ISI) ಜೊತೆಗೆ ನಂಟು ಹೊಂದಿರುವ SFJ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪನ್ನು ಕೊಲೆ ಪಿತೂರಿ ಪ್ರಕರಣ: ಸಮಿತಿಯಿಂದ ರಹಸ್ಯ ವರದಿ ಸಲ್ಲಿಕೆ, ಆರೋಪಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು!
2023ರಲ್ಲಿ ನ್ಯೂಯಾರ್ಕ್‌ನಲ್ಲಿ ಭಾರತೀಯ ಏಜೆಂಟರು ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಅವರನ್ನು ಕೊಲ್ಲಲು ನಡೆಸಿದ ಪಿತೂರಿಯ ಬಗ್ಗೆ ಅಮೆರಿಕ ಆರೋಪಿಸಿತ್ತು. ಈ ಪಿತೂರಿಯ ಸಂಬಂಧ ಅಮೆರಿಕವು ವಿಕಾಸ್ ಯಾದವ್ ಎಂಬ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿತ್ತು.

Watch | ಕೆನಡಾ 'ನಮ್ಮ ದೇಶ': ಖಲಿಸ್ತಾನಿಗಳ ಘೋಷಣೆ

'ಅಯೋಧ್ಯೆಯ ಅಡಿಪಾಯವನ್ನೇ ಅಲ್ಲಾಡಿಸುತ್ತೇನೆ...': ರಾಮ ಮಂದಿರಕ್ಕೆ ನೇರ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನು!
ನವೆಂಬರ್ 16 ಮತ್ತು 17ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಹಿಂಸಾಚಾರ ನಡೆಯಲಿದೆ ಎಂದು ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಪನ್ನು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.


