ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಖಲಿಸ್ತಾನಿ ಪರ ದಾಳಿ ನಡೆಸಿದ್ದ ಪ್ರಮುಖ ಆರೋಪಿಯನ್ನು ಎನ್ಐಎ ಬಂಧಿಸಿದೆ. ಈ ಕುರಿತು ಎನ್ಐಎ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.