ಖಲಿಸ್ತಾನಿ ಭಯೋತ್ಪಾದಕ

ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನಿಸಿದ ಆರೋಪಿ ಮಾಜಿ ಖಲಿಸ್ತಾನಿ ಭಯೋತ್ಪಾದಕ: ಆತನ ಹಿನ್ನೆಲೆ ಏನು?
ದೇಶ

ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನಿಸಿದ ಆರೋಪಿ ಮಾಜಿ ಖಲಿಸ್ತಾನಿ ಭಯೋತ್ಪಾದಕ: ಆತನ ಹಿನ್ನೆಲೆ ಏನು?

ಪೊಲೀಸ್ ಅಧಿಕಾರಿಗಳಾದ ಜಸ್ಬೀರ್ ಸಿಂಗ್ ಮತ್ತು ಪರ್ಮಿಂದರ್ ಸಿಂಗ್ ಚೌರಾ ಹಾನಿಯಾಗದಂತೆ ತಡೆದಿದ್ದಾರೆ. ಚೌರಾನನ್ನು ಘಟನಾ ಸ್ಥಳದಲ್ಲಿ ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

'ಹಾಸ್ಯಾಸ್ಪದ': Nijjar ಹತ್ಯೆ ಕುರಿತ ಕೆನಡಾ ವರದಿ ವಿರುದ್ಧ ಭಾರತ ಕಿಡಿ!
ವಿದೇಶ

'ಹಾಸ್ಯಾಸ್ಪದ': Nijjar ಹತ್ಯೆ ಕುರಿತ ಕೆನಡಾ ವರದಿ ವಿರುದ್ಧ ಭಾರತ ಕಿಡಿ!

ಭಾರತ ಮತ್ತು ಕೆನಡಾ ನಡುವೆ ನಿರಂತರವಾಗಿ ಹದಗೆಡುತ್ತಿರುವ ಸಂಬಂಧಗಳ ಮಧ್ಯೆ, ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿತ್ತು ಎಂಬ ಕೆನಡಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂ ದೇಗುಲಗಳ ಮೇಲೆ ದಾಳಿ: ಮಾಸ್ಟರ್‌ಮೈಂಡ್ ಖಲಿಸ್ತಾನಿ ಉಗ್ರ Inderjeet Gosal ಬಂಧನ ಬೆನ್ನಲ್ಲೇ ಬಿಡುಗಡೆ
ವಿದೇಶ

ಹಿಂದೂ ದೇಗುಲಗಳ ಮೇಲೆ ದಾಳಿ: ಮಾಸ್ಟರ್‌ಮೈಂಡ್ ಖಲಿಸ್ತಾನಿ ಉಗ್ರ Inderjeet Gosal ಬಂಧನ ಬೆನ್ನಲ್ಲೇ ಬಿಡುಗಡೆ

ಕಳೆದ ಭಾನುವಾರ ಗ್ರೇಟರ್ ಟೊರೊಂಟೊ ಏರಿಯಾ (ಜಿಟಿಎ) ಯಲ್ಲಿನ ಹಿಂದೂ ದೇವಾಲಯದ (Hindu Temple) ಮೇಲೆ ದಾಳಿ ನಡೆಸಲು ಕಾರಣವಾದ ಖಲಿಸ್ತಾನಿ (Khalistani Leader Arrested) ಉಗ್ರ ಇಂದರ್‌ಜೀತ್ ಗೋಸಾಲ್ ಎಂಬಾತನನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.

ಕೆನಡಾದಲ್ಲಿ Khalistan ಉಗ್ರ Nijjar ಆಪ್ತ Arsh Dalla ಬಂಧನ!
ವಿದೇಶ

ಕೆನಡಾದಲ್ಲಿ Khalistan ಉಗ್ರ Nijjar ಆಪ್ತ Arsh Dalla ಬಂಧನ!

ಕಳೆದ ಅಕ್ಟೋಬರ್ 27 ಅಥವಾ 28 ರಂದು ಮಿಲ್ಟನ್ ಟೌನ್‌ನಲ್ಲಿ ನಡೆದ ಶೂಟೌಟ್‌ಗೆ ಸಂಬಂಧಿಸಿದಂತೆ ಕೆನಡಾದ ಪೊಲೀಸರು ಅರ್ಶ್ ಡಲ್ಲಾ ನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಪ್ರತಿ ಬೆದರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ': ಖಲಿಸ್ತಾನಿ ಉಗ್ರನ ವೀಡಿಯೊ ಕುರಿತು ಕೆನಡಾ ಪ್ರತಿಕ್ರಿಯೆ
ವಿದೇಶ

'ಪ್ರತಿ ಬೆದರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ': ಖಲಿಸ್ತಾನಿ ಉಗ್ರನ ವೀಡಿಯೊ ಕುರಿತು ಕೆನಡಾ ಪ್ರತಿಕ್ರಿಯೆ

ಏರ್ ಇಂಡಿಯಾ ವಿಮಾನವನ್ನು ಹಾರಾಟ ನಡೆಸದಂತೆ ಸ್ಫೋಟಿಸುತ್ತೇವೆ ಎಂಬ ಖಲಿಸ್ತಾನಿ ಉಗ್ರನ ಬೆದರಿಕೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆನಡಾ ಸರ್ಕಾರ, ಪ್ರತಿ ಬೆದರಿಕೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದೆ.

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡ: ಕೆನಡಾ ಪ್ರಧಾನಿ ಆರೋಪ; ಭಾರತೀಯ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ
ವಿದೇಶ

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡ: ಕೆನಡಾ ಪ್ರಧಾನಿ ಆರೋಪ; ಭಾರತೀಯ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಭಾರತೀಯ  ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ.