ದೇಶಖಲಿಸ್ತಾನಿ ಉಗ್ರರ ವಿರುದ್ದ ಮುಂದುವರೆದ ಬೃಹತ್ ಕ್ರ್ಯಾಕ್ಡೌನ್; ದೇಶ ಬಿಟ್ಟು ಪರಾರಿಯಾದ 19 ಮಂದಿ ಆಸ್ತಿ ಜಪ್ತಿಗೆ ಎನ್ಐಎ ಸಿದ್ಧತೆ
ಖಾಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಕ್ರಮಕೈಗೊಂಡ ಬೆನ್ನಲ್ಲೇ ಭಾರತ ಸರ್ಕಾರ ದೇಶ ಬಿಟ್ಟು ಪರಾರಿಯಾದ 19 ಮಂದಿ ಖಲಿಸ್ತಾನ ಉಗ್ರರ ವಿರುದ್ಧ ಬೃಹತ್ ಕ್ರ್ಯಾಕ್ಡೌನ್ ಗೆ ಸಿದ್ಧತೆ ನಡೆಸಿದೆ.