ಖಲಿಸ್ತಾನಿ ಭಯೋತ್ಪಾದಕರು

ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ: ಜಸ್ಟಿನ್ ಟ್ರುಡೊಗೆ ತಿವಿದ ಶ್ರೀಲಂಕಾ ಸಚಿವ
ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ ಎಂದು ಹೇಳುವ ಮೂಲಕ ಶ್ರೀಲಂಕಾ ಸಚಿವರೊಬ್ಬರು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ತಿವಿದಿದ್ದಾರೆ.

ಖಲಿಸ್ತಾನಿ ಉಗ್ರರ ವಿರುದ್ದ ಮುಂದುವರೆದ ಬೃಹತ್ ಕ್ರ್ಯಾಕ್‌ಡೌನ್; ದೇಶ ಬಿಟ್ಟು ಪರಾರಿಯಾದ 19 ಮಂದಿ ಆಸ್ತಿ ಜಪ್ತಿಗೆ ಎನ್ಐಎ ಸಿದ್ಧತೆ
ಖಾಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಕ್ರಮಕೈಗೊಂಡ ಬೆನ್ನಲ್ಲೇ ಭಾರತ ಸರ್ಕಾರ ದೇಶ ಬಿಟ್ಟು ಪರಾರಿಯಾದ 19 ಮಂದಿ ಖಲಿಸ್ತಾನ ಉಗ್ರರ ವಿರುದ್ಧ ಬೃಹತ್ ಕ್ರ್ಯಾಕ್‌ಡೌನ್ ಗೆ ಸಿದ್ಧತೆ ನಡೆಸಿದೆ.

ಕೆನಡಾದಲ್ಲಿ ಹಿಂದೂಗಳಿಗೆ ಬೆದರಿಕೆ ಹಾಕಿದ್ದ ಖಲಿಸ್ತಾನಿ ಉಗ್ರ ಪನ್ನುನ್ ಆಸ್ತಿ-ಪಾಸ್ತಿ ವಶಕ್ಕೆ ಪಡೆದ ಸರ್ಕಾರ
ಈ ಹಿಂದೆ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಬೆದರಿಕೆ ಹಾಕಿದ್ದ ಖಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಸರ್ಕಾರ ಕ್ರ್ಯಾಕ್ ಡೌನ್ ಕಾರ್ಯಾಚರಣೆ ಆರಂಭಿಸಿದೆ.

