ಖಲಿಸ್ತಾನ್ ಉಗ್ರ

'ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ': ಖಲಿಸ್ತಾನಿ ಉಗ್ರನಿಂದ ವಿಮಾನ ಸ್ಫೋಟಿಸುವ ಬೆದರಿಕೆ
ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ.. ಒಂದು ವೇಳೆ ಅದರಲ್ಲಿ ಪ್ರಯಾಣಿಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ.

ಭಾರತದೊಂದಿಗಿನ ಸಂಬಂಧ ಅತ್ಯಂತ ಪ್ರಮುಖ, ಆದರೆ ಆರೋಪ ಸಾಬೀತಾದರೆ... ಕೆನಡಾ ಸಚಿವ ಹೇಳಿದ್ದೇನು?
ಭಾರತ ಮತ್ತು ಕೆನಡಾ ಜೊತೆಗಿನ ರಾಜತಾಂತ್ರಿಕ ಸಂಬಂಧ ಹದಗೆಟ್ಟಿರುವ ನಡುವಲ್ಲೇ ಭಾರತದೊಂದಿಗಿನ ಸಂಬಂಧ ಅತ್ಯಂತ ಪ್ರಮುಖ ಎಂದು ಕೆನಡಾದ ರಕ್ಷಣಾ ಸಚಿವ ಬಿಲ್ ಬ್ಲೇರ್ ಅವರು ಹೇಳಿದ್ದಾರೆ.

ಕೆನಡಾ ಪ್ರಧಾನಿ ಪತ್ನಿಯೊಂದಿಗೆ ಖಲಿಸ್ತಾನ್ ಉಗ್ರ: ಫೋಟೋ ವೈರಲ್
ನಿಷೇಧಿತ ಭಯೋತ್ಪಾದಕ ಸಂಘಟನೆಯಾಗಿರುವ ಇಂಟರ್ ನ್ಯಾಷನಲ್ ಯೂತ್ ಫೆಡರೇಷನ್'ನೊಂದಿಗೆ ಕೈಜೋಡಿಸಿರುವ ಖಲಿಸ್ತಾನ ಉಗ್ರ ಜಸ್ವಾಲ್ ಅತ್ವಾಲ್ ಜೊತೆಗೆ ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಅವರ ಪತ್ನಿ ಸೋಫಿ ಟ್ರುಡೋ ಅವರಿರುವ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ...

ಖಲಿಸ್ತಾನ್ ಉಗ್ರ ಹೇಗೆ ವೀಸಾ ಪಡೆದ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ: ವಿದೇಶಾಂಗ ಸಚಿವಾಲಯ
ತಪ್ಪಿತಸ್ಥ ಖಲಿಸ್ತಾನ್ ಉಗ್ರ ಜಸ್ಪಾಲ್ ಅತ್ವಾಲ್ ಭಾರತ ಪ್ರವೇಶಿಸಲು ಹೇಗೆ ವೀಸಾ ಪಡೆದ ಎಂಬುದರ ಬಗ್ಗೆ ...

